ಅಫ್ಘಾನಿಸ್ತಾನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಸೈಯದ್ ಅಹ್ಮದ್ ಸಾದತ್ ಅವರು ಇದೀಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಫ್ಘಾನಿಸ್ತಾನ ತೊರೆದ ಅವರು ಇದೀಗ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೈಯದ್ ಅವರು ಅಶ್ರಫ್ ಘನ...