ಉಡುಪಿ: ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸ್ಟಾಫ್ ಯೂನಿಯನ್ ವತಿಯಿಂದ ಮಂಗಳೂರು ಮತ್ತು ಉಡುಪಿ ವಲಯಗಳ ನೇತೃತ್ವದಲ್ಲಿ ಅಖಿಲ ಭಾರತ ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ನ ಅಮೃತ ಮಹೋತ್ಸವ ಸಂಭ್ರಮಾಚರಣೆಯು ಅಕ್ಟೋಬರ್ 16ರಂದು ಬೆಳಿಗ್ಗೆ 9:30ಕ್ಕೆ ಉಡುಪಿಯ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಯೂನಿಯನ್ ಅಧ್ಯಕ್ಷ ...
ಕೋಲ್ಕತಾ: ಬ್ಯಾಂಕಿಗೆ ಬಂದ ಗ್ರಾಹಕರೊಬ್ಬರನ್ನು ‘ಪ್ಯಾಂಟ್ ಧರಿಸಿಕೊಂಡು ಬನ್ನಿ’ ಎಂದು ಬ್ಯಾಂಕ್ ಸಿಬ್ಬಂದಿ ವಾಪಸ್ ಕಳುಹಿಸಿದ ಘಟನೆ ನಡೆದಿದ್ದು, ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಆಶಿಶ್ ಎಂಬ ವ್ಯಕ್ತಿ ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮಗೆ ಆಗಿರುವ ಅನುಭವವನ್ನು ಹಂಚಿಕೊಂಡಿದ್ದು, ನಾನು ಷಾರ್ಟ್ಸ್(ಅರ್ಧ ...
ಪುತ್ತೂರು: ಎಸ್ ಬಿಐ ಬ್ಯಾಂಕ್ ನ ಎಟಿಎಂನಲ್ಲಿ ಕಳ್ಳತನ ನಡೆಸಲು ಯತ್ನಿಸಿರುವ ಘಟನೆ ವರದಿಯಾಗಿದ್ದು, ಇಂದು ಮುಂಜಾನೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್ ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನ ನಡೆಸಲು ಯತ್ನಿಸಲಾಗಿದೆ....
ದೇಶದ ಅತೀದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5 ಸಾವಿರ ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕ್ಲರಿಕಲ್ ವಿಭಾಗದಲ್ಲಿ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಮಾಸಿಕ ಇಎಂಐ ಆಯ್ಕೆಯನ್ನು ನೀಡುತ್ತಿದೆ. ಎಸ್ ಬಿಐ ಕಾರ್ಡ್ ಡಾಟ್ ಕಾಂನ ಪ್ರಕಾರ ಕಂತು 6 ತಿಂಗಳಿಂದ ಪ್ರಾರಂಭವಾಗಿ 24 ತಿಂಗಳಲ್ಲಿ ಕೊನೆಗೊಳ್ಳಲಿದೆ. ಇಎಂಐ ವಿವರಗಳ ಪ್ರಕಾರ 6 ತಿಂಗಳವರೆಗಾದರೆ ಗ್ರಾಹಕರು 1,000 ರೂ. ಖರೀದಿಗೆ ಮಾಸಿಕ ಮರುಪಾವತಿ ಕಂತು 177....
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ತಜ್ಞ ಕೇಡರ್ ಅಧಿಕಾರಿಗಳ ನೇಮಕಾತಿಗೆ ಮುಂದಾಗಿದೆ. ಅಲ್ಲದೆ ಕ್ಲರ್ಕ್ ಹುದ್ದೆಗಳ ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ. ಎಸ್ ಬಿ ಐನಲ್ಲಿ ಒಟ್ಟು 148 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಅರ್ಜಿದಾರರು ಎಸ್ ಬಿ ಐ ಅಧಿಕೃತ ವೆಬ್ಸೈಟ್ ನಲ್ಲಿ ಅರ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ವಿಶೇಷ ಸೌಲಭ್ಯವನ್ನು ಘೋಷಿಸಿದ್ದು, ನಿಮ್ಮ ಖಾತೆಯಲ್ಲಿರುವ ಬ್ಯಾಲೆನ್ಸ್ ಗಿಂತ ಹೆಚ್ಚು ಹಣವನ್ನು ನೀವು ವಿತ್ ಡ್ರಾ ಮಾಡಬಹುದು. ಬ್ಯಾಂಕ್ ಈ ಸೌಲಭ್ಯವನ್ನು ಓವರ್ ಡ್ರಾಫ್ಟ್ ಎಂದು ಕರೆದಿದ್ದು, ಓವರ್ಡ್ರಾಫ್ಟ್ ಒಂದು ರೀತಿಯ ಸಾಲ. ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣಕ...
ನವದೆಹಲಿ: ಜನ್ ಧನ್ ಖಾತೆದಾರರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಭರ್ಜರಿ ಉಡುಗೊರೆಯನ್ನು ನೀಡಿದ್ದು, ಎಸ್ ಬಿಐ ರುಪೇ ಜನ್ ಧನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ 2 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ಸಿಗಲಿದೆ ಎಂದು ಎಸ್ಬಿಐ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿದೆ. ಇದನ್ನು ಪಡೆಯಲು ನಿಯಮಾವಳಿಗಳು ಹೀಗಿದ್ದು, ಖಾತೆ ದಾರ...
ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಸಾಲ ಪಡೆದಿರುವವರಿಗೆ ಸುಸ್ತಿ ಸಾಲ ತೀರಿಸಲು ಬ್ಯಾಂಕ್ ನಿಂದ ಸುವರ್ಣ ಅವಕಾಶ ಕಲ್ಪಿಸಲಾಗಿದೆ. 2020-21ನೇ ಸಾಲಿನ ಋಣ ಸಮಾಧಾನ ಯೋಜನೆ ರೂಪಿಸಿರುವ ಬ್ಯಾಂಕ್ ಏಕ ಕಾಲದಲ್ಲಿ ಸಾಲವನ್ನುಇತ್ಯರ್ಥ ಪಡಿಸಲು ಅವಕಾಶ ನೀಡುವ ಮೂಲಕ ಸಿಹಿಸುದ್ದಿ ನೀಡಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಈ ಬಗ್ಗೆ ಪ್ರಕಟಣ...