ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ) ಸಮುದಾಯದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಹೊಸ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗ...