ಹೈದರಾಬಾದ್: ಶಾಲಾ ಶುಲ್ಕ ಪಾವತಿಸದೇ ಶಾಲೆಗೆ ಹಾಜರಾಗಲು ಅನುಮತಿ ನೀಡದೇ ವಿದ್ಯಾರ್ಥಿನಿಯನ್ನು ಅವಮಾನಿಸಿದ್ದು, ಇದರಿಂದ ನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಅಮಾನವೀಯ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಬಾಲಕಿಯ ತಂದೆ ಹರಿಪ್ರಸಾದ್ ಕೂಲಿ ಕಾರ್ಮಿಕರಾಗಿದ್ದಾರೆ. ಶಾಲೆಯ ಒಟ್ಟು ಶುಲ್ಕ 37,000 ರೂ. ಆಗಿದ್ದು, ...