ನವದೆಹಲಿ: ಶಿಕ್ಷಕಿಯೊಬ್ಬಳು 5ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳನ್ನು ಕತ್ತರಿಯಿಂದ ಚುಚ್ಚಿ ಮೊದಲ ಮಹಡಿಯಿಂದ ಕೆಳಗೆ ಎಸೆದ ಆತಂಕಕಾರಿ ಘಟನೆ ರಾಷ್ಟ್ರದ ರಾಜಧಾನಿಯಲ್ಲೇ ನಡೆದಿದೆ. ಕೇಂದ್ರ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದಲ್ಲಿ ನಡೆದ ಈ ಘಟನೆ ಸಾರ್ವಜನಿಕರನ್ನು ತೀವ್ರವಾಗಿ ಆಕ್ರೋಶಕ್ಕೀಡು ಮಾಡಿದ್ದು, ಘಟನೆ ಮಾಹಿತ...