ಸರ್ಕಾರಿ ಶಾಲೆಗಳ ಮಕ್ಕಳು ಪ್ರತಿತಿಂಗಳು 100 ರೂಪಾಯಿ ನೀಡಬೇಕು ಎಂದು ಸರಕಾರದ ಪ್ರಸ್ತಾವನೆ ಖಂಡನೀಯವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸ್ವಲ್ಪ ಅನುಕೂಲ ಇರುವ ಕುಟುಂಬದವರೆಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ನೆಲೆಯಲ್ಲಿ ಆಂಗ್ಲ ಮಾಧ್ಯಮ ಹಾಗೂ ಖಾಸಗಿ ...