ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕ ಬಾಲಕಿ ತರಗತಿಯಲ್ಲಿಯೇ ವಿವಾಹವಾದ ಆಘಾತಕಾರಿ ಘಟನೆಯೊಂದು ನಡೆದಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ರಾಜಮಂಡ್ರಿಯ ಪ್ಲಸ್ ಟು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರಗತಿಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಕೃತ್ಯ ನಡೆಸಿದ್ದು, ಹುಡುಗನು ಹುಡುಗಿಗೆ...