ಬೆಂಗಳೂರು: ಕೊವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಶಾಲೆಗಳನ್ನು ಬಂದ್ ಮಾಡಲಾಗಿದ್ದು, ಇನ್ನೂ ಶಾಲೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಈ ನಡುವೆ ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ತಿರುಗಿ ಬಿದ್ದಿದ್ದು, ಸರ್ಕಾರ ಶಾಲೆ ತೆರೆಯುವಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ, ನಾವೇ ಶಾಲೆಗಳನ್ನು ತೆರೆಯ...