ಬೆಂಗಳೂರು: ಕೊವಿಡ್ 19 ತುರ್ತು ಆರೋಗ್ಯ ಪರಿಸ್ಥಿತಿಯಿಂದ ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ಇಂದಿನಿಂದ ರಾಜ್ಯಾದ್ಯಂತ ಆರಂಭಗೊಂಡಿದೆ. ಶೇ.50ರಷ್ಟು ಹಾಜರಾತಿಯಲ್ಲಿ ಶಾಲೆ ಆರಂಭಿಸಲು ಸರ್ಕಾರ ಸದ್ಯ ಸೂಚನೆಯನ್ನು ನೀಡಿದೆ. ಕೊವಿಡ್ ಸೋಂಕು ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸ...