ಉಡುಪಿ: ಕೆಲಸದ ಸಮಯದಲ್ಲಿ ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಮಲಗಿದ್ದ ಪೆರ್ಡೂರು ಸಮೀಪದ ಅಲಂಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ನಾಯಕ್ ಅವರನ್ನು ಅಮಾತುಗೊಳಿಸಲಾಗಿದೆ. ಬಡ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಮದ್ಯ ಸೇವಿಸಿ ಅಮಲಿನಲ್ಲಿ ತೇಲುತ್ತಾ ಶಾಲೆಯ ಜಗಲಿ ಮೇಲೆ ಸುಖ ನಿದ್ದೆ ಮಾಡಿದ್ದು, ಈ ಘಟನೆಗೆ ...