ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರು ಹಾಗೂ ನಮ್ಮ ನಾಡ ಒಕ್ಕೂಟ (ರಿ) ಬೈಂದೂರು ಘಟಕ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರಿನಲ್ಲಿ ವಿದ್ಯಾರ್ಥಿ-ಪೋಷಕರಿಗೆ ಪ್ರೇರಣಾ ಶಿಬಿರ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಕಚ್ಚಿ ಮಹಮ್ಮದ್ ಮುಸ್ತಾಕ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ...
ಶುಕ್ರವಾರ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 2ರಂದು ಮಂಗಳೂರು ನಗರದ ಬಹುತೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ, ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್...
ಬೆಂಗಳೂರು: ತಮ್ಮ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೃಢಪಡಿಸಿದ್ದಾರೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಂದು ಬೆಳಗ್ಗೆ ನಮ್ಮ ಶಾಲೆಯಲ್ಲಿ ಸ್ಟಾಫ್, ಪ್ರಿನ್ಸಿಪಾಲ್ ಎಲ್ಲಾ ಶಾಲೆಗೆ ಹೋಗಿದ್ದಾರೆ. ಆಗ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಬೆದರಿಕೆ ಬಗ್ಗೆ ತಕ್ಷಣ ನಮಗೆ ತಿಳಿ...
ತ್ರಿಶೂರ್: ಶಾಲೆಯಲ್ಲಿ ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ ಮಾಡಿದ ಆರೋಪದಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರು ಮಾರಣಾಂತಿಕವಾಗಿ ಥಳಿಸಿರುವ ಆರೋಪ ಕೇಳಿ ಬಂದಿದ್ದು, ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಲಕ್ಕಾಡ್ ಪಂದಲಂಪಾಡಂ ಮೇರಿ ಮಾತಾ ಶಾಲೆಯ ವಿದ್ಯಾರ್ಥಿ ಶ್ರೇಯಸ್ ವಿದ್ಯಾರ್ಥಿ ಎಂದು ಗುರುತಿಸ...
ಮಂಗಳೂರು: ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಗ್ರೆ ಕಸಬದ ಸರ್ಕಾರಿ ಪ್ರೌಢಶಾಲೆ, ಡೊಂಗರಕೇರಿಯ ಕೆನರಾ ಸಿಬಿಎಸ್ ಇ ಶಾಲೆ, ಬಜ್ಪೆಯ ಅನ್ಸರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮೂಲ್ಕಿಯ ವ್ಯಾಸ ಮಹರ್ಷಿ ಆ...
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ತರಗತಿ ನಡೆಯುತ್ತಿರುವ ವೇಳೆ ಶಿಕ್ಷಕರ ಮೇಲೆ ಮಕ್ಕಳು ಪುಂಡಾಟಿಕೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಸೆಂಬರ್ 3ರಂದು ಹಿಂದಿ ಶಿಕ್ಷಕ ಪ್ರಕಾಶ್ ಬೋಗೆರ್ ಅವರು ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು, ಶಿಕ್ಷಕ...
ಕುಣಿಗಲ್: ಶಿಕ್ಷಕನೋರ್ವ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಇದೀಗ ಅಮಾನತುಗೊಂಡಿದ್ದು, ನ.12ರಂದು ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕನನ್ನು ಕಂಡ ಗ್ರಾಮಸ್ಥರು ಶಿಕ್ಷಣ ಇಲಾಖಾ ಅಧಿಕಾರಿಗಳಿ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ. ಜಿಲ್ಲೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಸೂಳೆಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದಾಗಿ ಈ ಬಾರಿ ಶಾಲಾ ಕಾಲೇಜು ವಿಳಂಬವಾಗಿ ಆರಂಭವಾಗಿದೆ. ಕಳೆದ ತಿಂಗಳು 23ರಂದು 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗಿದೆ. 6ರಿಂದ 8ನೇ ತರಗತಿ ವರೆಗೆ ಇದೇ ತಿಂಗಳು ಸೋಮವಾರದಿಂದಷ್ಟೇ ಆರಂಭವಾಗಿದೆ. ಈ ನಡುವೆ ಶಿಕ್ಷಣ ಇಲಾಖೆ ದಸರ ರಜೆ ಹಾಗೂ ಬೇಸಿಗೆ ರಜೆಯನ್ನು ಕೂಡ ಘೋಷಿಸಿದೆ. ...
ರಾಯಚೂರು: ಸರ್ಕಾರಿ ಶಾಲೆಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ದೇವದುರ್ಗದ ಜಾಲಹಳ್ಳಿಯಲ್ಲಿ ನಡೆದಿದ್ದು, ಇದರ ಪರಿಣಾಮ ಶಾಲೆಯಲ್ಲಿದ್ದ ಅಮೂಲ್ಯ ವಸ್ತುಗಳು ಸುಟ್ಟು ಹೋಗಿವೆ. ಜಾಲಹಳ್ಳಿಯ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಬಡ ಮಕ್ಕಳ ಊಟಕ್ಕಾಗಿ ತಂದಿಟ್ಟಿದ್ದ ದವಸ ಧಾನ್ಯ, 10 ಬೈಸಿಕಲ್,...
ಬೆಂಗಳೂರು; ರಾಜ್ಯದಲ್ಲಿ ಜನವರಿ 1ರಿಂದ 10 ನೇ ತರಗತಿ ಹಾಗೂ 12ನೇ ತರಗತಿ ಶಾಲೆ ಆರಂಭಿಸಲು ತೀರ್ಮಾನಿಸಲಾದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. https://twitter.com/CMofKarnataka/status/1340207878615879680?s=20 ಈ ಸಂಬಂಧ ಯಡಿ...