ಬಂಟ್ವಾಳ: ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಾಬಿಯಾ ಸೈಫ್ ಅವರ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿದ ಸೋಶಿಯಲ್ ಡೆಮೋಕ್ರಟಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯು ಗುರವಾರ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಜಂಕ್ಷನ್ ನಲ್ಲಿ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ...