ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಪ್ರಸ್ತುತ ಕೊವಿಡ್ 19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದರೂ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಸಕ್ರಿಯ ಕೊವಿಡ್ ಪ್ರಕರಣಗಳಿರುವ ಗ್ರಾಮಗಳಲ್ಲಿ ಸೋಂಕು ಪ್ರಸರಣದ ಸರಪಳಿ ತುಂಡರಿಸಲು ವಿಶೇಷ ಮಾರ್ಗಸೂಚಿಯನ್ನು ಜಾರಿಗೊಳಿಸಿ ದಕ್ಷ...