ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಎನ್’ಐಟಿಕೆ ಬಳಿಯ ಟೋಲ್ ಗೇಟ್’ನ್ನು ತೆರವುಗೊಳಿಸುವಂತೆ ಒತ್ತಾಯಿಸ...