ಮಂಗಳೂರು: ಸುಮಾರು ಎಂಟು ವರ್ಷಗಳ ಹಿಂದೆ ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: 2016ರಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಚಾಲಕ ಸೈಯದ್ ಇರ್ಫಾನ್ ಅಲಿ ಎಂಬ...