ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನಲ್ಲಿರೋ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಖ...