ಶಿವಮೊಗ್ಗ: ಪತ್ನಿಯ ಶಿಕ್ಷಣಕ್ಕೆ ಪ್ರೇರಣೆ ನೀಡಿ ಕೆಎಎಸ್ ಓದಿಸಿದ್ದ ಪತಿ ಕೊರೊನಾ ಸೋಂಕಿನಿಂದ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ತನಗೆ ಓದಲು ಸಾಧ್ಯವಾಗಲಿಲ್ಲ ಎನ್ನುವ ಕಾರಣಕ್ಕೆ ತನ್ನ ಪತ್ನಿಯನ್ನು ಕೆಎಎಸ್ ಓದಿಸಿದ್ದ ವ್ಯಕ್ತಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಶಿವಮೊಗ್ಗ ಸವಾರ್ ಲೈನ್ ರಸ್ತೆಯ ಸೀನಾ ಎನ್ನುವವರು ಮೃತಪ...