ಸೀತಾಪುರ: ಉತ್ತರ ಪ್ರದೇಶದ ಸೀತಾಪುರದ ಮಿಶ್ರಿಖ್ ಪ್ರದೇಶದಲ್ಲಿ ಮನೆಗೆ ತೆರಳುತ್ತಿದ್ದಾಗ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಅಪ್ಪ-ಮಗ ಬೆಂಕಿ ಇಟ್ಟಿರುವ ಘಟನೆ ವರದಿಯಾಗಿದೆ. ಗಂಭೀರ ಸುಟ್ಟಗಾಯಗಳೊಂದಿಗೆ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಬ್ಬರು ವಶಕ್ಕೆ ಪಡೆಯಲಾಗಿದೆ. ನೈಮಿಶರಣ್ಯದ ಮಿಶ್ರಿಖ್ ಪ್ರದೇಶದಲ್...