ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹಾಗೂ ಅವರ ಕುಟುಂಬಸ್ಥರು, ವಕೀಲರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಸಂತ್ರಸ್ತೆಯ ಇಬ್ಬರು ಚಿಕ್ಕಮ್ಮಂದಿರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ದೆಹಲಿ ನ್ಯಾಯಾಲಯ ಎತ್ತಿ ಹಿಡಿದ್ದು, ಈ ಪ್ರಕರಣದಲ್ಲಿ ಸಿಬಿಐ ಯಾವುದೇ ಲೋಪ ಎಸಗಿರುವುದಕ್ಕೆ ಯಾವ...