ಧರ್ಮಪುರಿ: ಸರ್ಕಾರಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅರ್ಚಕರನ್ನು ಕರೆದು ಪೂಜೆ ಮಾಡಿಸಿದ್ದಕ್ಕೆ ಸಂಸದರೊಬ್ಬರು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡು ಪೂಜೆ ಸ್ಥಗಿತಗೊಳಿಸಿದ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಡಿಎಂಕೆ ಸಂಸದ ಡಾ.ಸೆಂಥಿಲ್ ಕುಮಾರ್ ಅವರು, ಸರ್ಕಾರಿ ಕಾರ್ಯಕ್ರಮದ ಶಿಲಾನ್ಯಾಸಕ್ಕೆ ಆಗಮಿಸಿದ್ದಾರೆ. ...