ನವದೆಹಲಿ: ಸ್ಕೂಟಿಯ ನಂಬರ್ ಪ್ಲೇಟ್ ನಲ್ಲಿ SEX ಎಂದು ಬರೆದಿರುವುದು ಯುವತಿಗೆ ಮುಜುಗರ ಉಂಟು ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದೆ. SEX ಎಂಬ ನೋಂದಣಿ ಸಂಖ್ಯೆಯನ್ನು ಬದಲಿಸುವಂತೆ ಕೋರಿರುವ ದೆಹಲಿ ಮಹಿಳಾ ಆಯೋಗ ಈ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾ...