ಮಂಗಳೂರು: ನಗರದ ಕರಾವಳಿ ಕಾಲೇಜು ವಿದ್ಯಾರ್ಥಿ ಭರತ್ ಭಾಸ್ಕರ್ ಎಂಬಾತ ಕಾಲೇಜು ಸಮಸ್ಯೆಗಳಿಂದ ಮನನೊಂದು ತನ್ನ ಸಾವಿಗೆ ಕಾಲೇಜಿನ ಅವ್ಯವಸ್ಥೆಯೇ ಕಾರಣವೆಂದು ಪತ್ರ ಬರೆದು ಆತ್ಮಹತ್ಯೆ ನಡೆಸಿರುವ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದ...