ಮಂಗಳೂರು: ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿಗಳಲ್ಲಿ ರಾಗಿಂಗ್ ಪ್ರಕರಣ ದಾಖಲಾಗಿದ್ದು ರಾಗಿಂಗ್ ನಡೆಸಿದ ವಿದ್ಯಾರ್ಥಿಗಳ ಬಂಧನವಾಗಿದೆ. ಈ ರಾಗಿಂಗ್ ಪ್ರಕರಣವು ಜಿಲ್ಲಾಡಳಿತ ಹಾಗೂ ರಾಗಿಂಗ್ ನಡೆಸುವ ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಕರೆಗಂಟೆ ನೀಡಿದೆಯಾದರೂ, ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ. ಹೊರ ರಾಜ್ಯ ಹಾಗೂ ಜಿಲ್ಲ...