ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನಕ್ಕೆ ಆಕಾಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ವಿಮಾನದ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡ ಕಾರಣ ವಿಮಾನವನ್ನು ತಕ್ಷಣವೇ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಘಟನೆಯಲ್ಲಿ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸ...