ಶಬರಿಮಲೆ: ಕೊವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಬಳಿಕ ತೆರೆಯಲಾಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಈವರೆಗೆ 39 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನವೆಂಬರ್ 16ರಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಾಗಿಲು ತೆರೆದಿತ್ತು. ಆ ಬಳಿಕ ಪೊಲೀಸ್ ಸಿಬ್ಬಂದಿ, ದೇವಾಲಯದ ನೌಕರರು ಸೇರಿದಂತೆ 39...