ಬಣಕಲ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 3...