ಮಥುರಾ: ಈಕೆಯ ಹೆಸರು ಶಬನಂ. ಈಕೆಯನ್ನು ಗಲ್ಲಿಗೇರಿಸಲು ಮಥುರಾ ಜೈಲಿನಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯದ ಬಳಿಕ ಗಲ್ಲು ಶಿಕ್ಷೆ ಅನುಭವಿಸುತ್ತಿರುವ ಮೊದಲ ಮಹಿಳೆ ಈಕೆಯಾಗಿದ್ದಾಳೆ. ಅಷ್ಟಕ್ಕೂ ಈಕೆ ಮಾಡಿದ ಅಪರಾಧವೇನು? ಉತ್ತರ ಪ್ರದೇಶದ ಅಮ್ರೋಹಾದ ಹಸನ್ಪುರ ಪಟ್ಟಣಕ್ಕೆ ಹೊಂದಿಕೊಂಡಿರುವ ಬವಾಂಖೇಡಿ ಗ್ರಾಮದ ನಿವಾಸಿಯಾಗಿರುವ...