ಬೆಂಗಳೂರು: ಮ್ಯಾಟ್ರಿಮೋನಿ, ಶಾದಿ.ಕಾಂ ನಲ್ಲಿ ಮಹಿಳೆಯರ ಪರಿಚಯ ಮಾಡಿಕೊಂಡು ಬಳಿಕ ಅವರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವೈನ್ರಾಜ್ ಕಿಶೋರ್ ಬಂಧಿತ ಆರೋಪಿಯಾಗಿದ್ದಾನೆ. ವಿವಾಹ ಸಂಬಂಧಿತ ಆ್ಯಪ್ ಗಳಲ್ಲಿ ಪರಿಚಯವಾಗಿ ಮದುವೆಯಾಗುವ ಆಮಿಷ ಹಾಕುತ್ತಿದ್ದ ಈತ ಬಳಿಕ ತನ್ನ ಕನ್ಸ್ಟ್ರ...