ಬೆಂಗಳೂರು: ರಾಜ್ಯ ಸರ್ಕಾರವು ಬ್ರಾಹ್ಮಣ ಪುರೋಹಿತರನ್ನು ಮದುವೆಯಾಗುವ ವಧುಗಳಿಗೆ 3 ಲಕ್ಷ ಬಾಂಡ್ ವಿತರಿಸುವ ‘ಮೈತ್ರಿ’ ಯೋಜನೆಯನ್ನು ರೂಪಿಸಿದೆ. ಇದು ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಕೇವಲ ಬ್ರಾಹ್ಮಣರಲ್ಲಿ ಮಾತ್ರವೇ ಮದುವೆಯಾಗದೇ ಉಳಿದಿರುವ ಗಂಡಸರು ಇರುವುದೇ? ಎಲ್ಲ ಜಾತಿಯಲ್ಲೂ ಮದುವೆಯಾಗದೇ ಉಳಿದಿರುವ ಗಂಡಸರಿದ್ದಾರ...