ಬೆಳ್ತಂಗಡಿ: ಎರಡು ಬೈಕ್ ನಡುವೆ ಅಪಘಾತ ನಡೆದು ಒಂದು ಬೈಕ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪುಂಜಾಲಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಶಾರದಾ ಮಂಟಪದ ಬಳಿ ಬೈಕ್ ಗಳ ನಡುವೆ ಇಂದು ಬ...