ಯಾದಗಿರಿ: ದೇವಸ್ಥಾನದಿಂದ ತನ್ನ ಸಂಬಂಧಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಆರೋಪಿಗಳು ಸಂಬಂಧಿಗೆ ಹಿಗ್ಗಾಮುಗ್ಗಾ ಥಳಿಸಿ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗ...