ಮಂಗಳೂರು: ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಏರುವ ಬಿಜೆಪಿಯನ್ನು ಕೇರಳದಲ್ಲಿ ತಳವೂರಲು ಸಿಪಿಎಂ ಅವಕಾಶ ಕೊಡುವುದಿಲ್ಲ ಎಂದು ಕೇರಳದ ಮಾಜಿ ಸಚಿವೆ, ಹಾಲಿ ಶಾಸಕಿ ಶೈಲಜಾ ಟೀಚರ್ ಹೇಳಿದರು. ಮಂಗಳವಾರ ದ.ಕ. ಜಿಲ್ಲಾ 23ನೇ ಸಮ್ಮೇಳನದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಹೆಸರಿಗೆ ಮಾತ್ರವೇ...