ಪುತ್ತೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಪುತ್ರ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳದಲ್ಲಿ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ, ಕೆಪಿಟಿ ನಿವೃತ್ತ ಪ್ರೊಫೆಸರ್ 85 ವರ್ಷ ವಯಸ್ಸಿನ ಭುಜಂಗ ಶೆಟ್ಟಿ ಅವರು ಜೂನ್ 1ರಂದು ರಾ...