ಭೋಪಾಲ್: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 15 ಮಂದಿಗೆ ಗಾಯಗಳಾದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ. ಅಹ್ಮದಾಬಾದ್ ಗೆ ತೆರಳುತ್ತಿದ್ದ ಬಸ್, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ಗಾಯಾಳುಗಳ...