ದೆಹಲಿ: ರೈತರ ಆಂದೋಲವನ್ನು ಕೆಡಿಸಲು ಕೆಲವ ರಾಜಕೀಯ ಪಕ್ಷಗಳ ಜನರು ಯತ್ನಿಸಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ರೈತ ಮುಖಂಡ ರಾಕೇಶ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ರೈತರು ಯಾವುದೇ ಅಶಾಂತಿ ಸೃಷ್ಟಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನೂ ಇದೇ ಸಂದರ್ಭದಲ್ಲಿ ದೆಹಲಿಯ ನಂಗ್ಲೋಯ್ ಪೊಲೀಸ್ ಅಧಿಕಾರಿ ಶಾಲಿನಿ ಸಿಂಗ್ ಪ್ರತ...