ಮೈಸೂರು: ತನ್ನಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಳೆಂಬ ಕಾರಣಕ್ಕಾಗಿ ತಂದೆಯೇ ಮಗಳ ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ನಡೆದಿದೆ.ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಒಕ್ಕಲಿಗ ಸಮಾಜಕ್ಕೆ ಸೇರಿದ ಸುರೇಶ್ ಹಾಗೂ ಬೇಬಿ ಅವರ ಪುತ್ರಿ ಶಾಲಿನಿ (17) ಮೃತ ಯುವತಿ,. ...