ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು. ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಸ್ವ...