ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ, ನಿವೃತ್ತ ಡಿಜಿ, ಐಜಿಪಿ ಶಂಕರ್ ಬಿದರಿ ಅವರನ್ನೇ ಖದೀಮರು ವಂಚಿಸಿ ಸುಮಾರು 89 ಸಾವಿರ ರೂಪಾಯಿಗಳನ್ನು ಅವರ ಅಕೌಂಟ್ ನಿಂದ ಎಗರಿಸಿರುವ ಘಟನೆ ನಡೆದಿದೆ. ನಿಮ್ಮ ಪಾನ್ ಕಾರ್ಡ್ ನಂಬರ್ ಲಿಂಕ್ ಮಾಡಬೇಕು ಎಂದು ಕರೆ ಮಾಡಿದ್ದ ವಂಚಕರು, ನೀವು ಈಗ ಪಾನ್ ಕಾರ್ಡ್ ನಂಬರ್ ನೀಡದೇ ಇದ್ದರೆ, ಬ್ಯಾಂಕ್ ಅಕೌಂಟ್...