ತುಮಕೂರು: 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು 25 ವರ್ಷ ವಯಸ್ಸಿನ ಯುವತಿಯನ್ನು ವಿವಾಹವಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿತ್ತು. ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಅಷ್ಟಕ್ಕೂ ಈ ಚಿತ್ರದ ಹಿಂದಿನ ಕಥೆ ಏನು ಎನ್ನುವುದು ಇದೀಗ ಬಯಲಾಗಿದೆ. ಈ ಫೋಟೋದಲ್ಲಿರುವವರು ಗುಣಿಗಲ್ ತಾ...