ತುಮಕೂರು: 25 ವರ್ಷ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿದ್ದ 45 ವರ್ಷ ವಯಸ್ಸಿನ ಶಂಕರಣ್ಣ (Shankaranna) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕುಣಿಗಲ್ (Kunigal) ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಈ ಘಟನೆ ನಡೆಸಿದ್ದು, ಇಂದು ಬೆಳಗ್ಗೆ ತೋಟದಲ್ಲಿ ನೇ...