ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ನಟರ ಜೊತೆಗೆ ನಟಿಸಿದ್ದ ಹಿರಿಯ ನಟ ಶಂಖನಾದ ಅರವಿಂದ್ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದು, ಎರಡು ದಿನಗಳ ಹಿಂದೆಯಷ್ಟೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಜನವರಿ 23ಕ್ಕೆ ಉಸಿರಾಟದ ತೊಂದರೆಯ...