ಚಿತ್ರದುರ್ಗ: ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಬರೆದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೋರ್ವನನ್ನು ಅಮಾನತು ಮಾಡಲಾಗಿದೆ. ಕಾನುಬೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತಾದ ಶಿಕ್ಷಕನಾಗಿದ್ದು, ಬಿಇಓ ಎಲ್.ಜಯಪ್ಪನವರು ಶಿಕ್ಷಕನನ್ನು ಅಮಾನತ್ತ...