ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ. ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ...