ಒಡಿಶಾ: ಖ್ಯಾತ ಸಮಾಜ ಸೇವಕಿ ಹಾಗೂ ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ಅವರು ನಿನ್ನೆ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶಾಂತಿ ದೇವಿ (88) ಅವರಿಗೆ ಎದೆನೋವು ಕಾಣಿಸಿಕೊಂಡು ಪ್ರಜ್ಞಾಹೀನರಾಗಿ ನಿನ್ನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಶಾಂತಿ ದೇವಿಯವರು ಮುಖ್...