ಮಂಗಳೂರು: ನಗರದ ಕಂಕನಾಡಿ ಪಂಪ್ ವೆಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಆಗಸ್ಟ್ 29ರಿಂದ ಸೆಪ್ಟಂಬರ್ 2ರವರೆಗೆ 5 ದಿನಗಳ ಕಾಲ ವಿವಿಧ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಯೋಜನೆಗೊಳ್ಳಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಅವರು...