ಮಂಗಳೂರಲ್ಲಿ ಫಾಝಿಲ್ ನನ್ನು ನಾವೇ ಹತ್ಯೆ ಮಾಡಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ. ಸುರತ್ಕಲ್...
ರಾಜ್ಯದ ತುಮಕೂರಿನಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಹಿಂದೂತ್ವ ಸಂಘಟನೆಯ ಕಾರ್ಯಕರ್ತರೇ ಮಂಗಳೂರಲ್ಲಿ ಫಾಝಿಲ್ನನ್ನು ಕೊಲೆ ಮಾಡಿರುವುದಾಗಿ ಬಹಿರಂಗ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿಕೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಜೆಡಿಎಸ್ ದಕ್ಷಿಣ ಕನ್ನ...
ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಪ್ರಕರಣವು ಕರಾವಳಿಯ ಜನತೆಯನ್ನು ಬೆದರಿಸುವ ಕೃತ್ಯವಾಗಿದೆ. ಈ ಘಟನೆ ನಮಗೆ ಸವಾಲೆಸದಂತಾಗಿದೆ. ಈ ಉಗ್ರ ಕೃತ್ಯದ ವಿರುದ್ಧ ಕರಾವಳಿಯ ಜನತೆ ಎಚ್ಚೆತ್ತುಕೊಂಡು ಭಯೋತ್ಪಾದಕರ ಸವಾಲುಗಳನ್ನು ಎದುರಿಸಲು ತಯಾರಾಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್’ವೆಲ್ ಹೇಳಿದ್ದಾರೆ. ...
ಮಂಗಳೂರು: ತ್ರಿಶೂಲ ದೀಕ್ಷೆ ನೀಡಿರುವ ವಿಚಾರ ವಿವಾದಕ್ಕೀಡಾಗಿರುವ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ನ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ತ್ರಿಶೂಲ ದೀಕ್ಷೆಯನ್ನು ಸಮರ್ಥಿಸಿಕೊಂಡರು. ನಾವು ಶಕ್ತಿಯ ಆರಾಧಕರು, ಆತ್ಮರಕ್ಷಣೆ, ಧರ್ಮರಕ್ಷಣೆ ಬಗ್ಗೆ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಮೂಡಿಸ...
ದಕ್ಷಿಣಕನ್ನಡ/ಉಡುಪಿ: ಕೊವಿಡ್ ನಿಂದ ಮೃತಪಟ್ಟ ಹಿಂದೂಗಳ ಮೃತದೇಹವನ್ನು ಹಿಂದೂಗಳಿಗೆ ಮಾತ್ರವೇ ನೀಡಬೇಕು. ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿದ್ಧರಿದ್ದಾರೆ ಎಂದು ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೇಲ್ ಮನವಿ ಮಾಡಿದ್ದಾರೆ. ಕೋವಿಡ್ ಕಾರಣದಿಂದ ಮೃತಪಟ್ಟ ಹಿಂದುಗಳ ಮೃತದೇಹವನ್ನು ...