ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತದಿಂದ ಮದುವೆ ಮಾಡಿಕೊಂಡಿದ್ದ ಯುವಕ ಹಾಗೂ ಇದಕ್ಕೆ ಸಹಕರಿಸಿದ್ದ ಈತನ ತಾಯಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ಜಿಲ್ಲಾ ಮಕ್ಕಳ ಸ್ನೇಹಿ ನ್ಯಾಯಾಲಯವು ಆದೇಶ ನೀಡಿದೆ. ತಮಿಳುನಾಡಿನ ತಿರಚಂಗೂರು ತಾಲೂಕಿನ ಶರಣ್ ರಾಜ್(25) ಹಾಗೂ ಈತನ ತಾಯಿ ಸೆಲ್ವಿ(40) ಶಿಕ್ಷೆಗೊಳಗಾದ ಅಪರಾಧಿಗಳು. 1...