ಹೈದರಾಬಾದ್: ಖ್ಯಾತ ನಟ ಶರತ್ ಬಾಬು ಅವರು ಹಲವು ಸಮಯಗಳ ಗಂಭೀರ ಅನಾರೋಗ್ಯದ ಬಳಿಕ ಇಂದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರು ಏಪ್ರಿಲ್ ಮೊದಲ ವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ...