ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಹೌದು..! ಕೇರಳದ ತಿರುವನಂತಪುರಂ ಮೂಲದ ಶರೋನ್ ...