ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆ ಕೃತ್ಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಂಜೆ 6 ಗಂಟೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರ ನಿರ್ಬಂಧವನ...